ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ ಪ್ರಧಾನಿ ಮೋದಿ ಗೌರವಿಸಿದ ಪರಿ ನೋಡಿ

|

Updated on: May 28, 2023 | 5:41 PM

ಇಂದು ದೆಹಲಿಯಲ್ಲಿ ಸಂಸತ್​ನ ಹೊಸ ಕಟ್ಟಡ ಉದ್ಘಾಟನೆಗೊಂಡಿದೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ಭಾಗವಹಿಸಿದ್ದರು.

ದೆಹಲಿಯಲ್ಲಿ ಭಾನುವಾರ (ಮೇ 28) ಸಂಸತ್​ನ ಹೊಸ ಕಟ್ಟಡ (New Parliament Building) ಉದ್ಘಾಟನೆಗೊಂಡಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಪುರೋಹಿತರು ಮತ್ತು ಇತರೆ ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟನೆ ಮಾಡಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಆದರೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ಭಾಗವಹಿಸಿದ್ದರು. ಭಾಷಣ ಮುಗಿಸಿ ಬರುತ್ತಿದ್ದಾಗ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಶೇಕ್ ಹ್ಯಾಂಡ್ ಮಾಡಿ, ನಮಸ್ಕರಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on