PM Modi at Art of Living Live: ಆರ್ಟ್ ಆಫ್ ಲಿವಿಂಗ್ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ, ನೂತನ ‘ಧ್ಯಾನ ಮಂದಿರ’ವನ್ನು ಉದ್ಘಾಟಿಸಿದರು. ಗುರೂಜಿ ಅವರ 70ನೇ ಜನ್ಮೋತ್ಸವದ ಪ್ರಯುಕ್ತ ದೇಶಾದ್ಯಂತ ಮಾನಸಿಕ ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಯ ಸೇವಾ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಮೇ 10: ಬೆಂಗಳೂರಿನ ಕನಕಪುರ ರಸ್ತೆಯ ಊದಿಪಾಳ್ಯ ಗ್ರಾಮದ ಬಳಿ ಇರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 10, 2026 11:50 AM
Follow Us

