PM Modi In Mysuru: ಪ್ರಧಾನಿ ಜೊತೆ ಯೋಗ ಮಾಡುವ ಅವಕಾಶ ಪಡೆದ ಯುವಕ-ಯುವತಿಯರು ಹುಮ್ಮಸ್ಸು ಮತ್ತು ಉತ್ಸಾಹದಿಂದ ಪಾಲ್ಗೊಂಡರು!
ಪ್ರಧಾನಿಗಳ ಉಪಸ್ಥಿತಿಯಲ್ಲಿ ಅಲ್ಲಿದ್ದ ಪ್ರತಿಯೊಬ್ಬರು ಅತ್ಯುತ್ತಮ ಹೊಂದಾಣಿಕೆ ಮತ್ತು ಸಂಯೋಜನೆಯೊಂದಿಗೆ ಯೋಗಾಸನಗಳನ್ನು ಮಾಡುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆಗಿದ್ದ ಹುಮ್ಮಸ್ಸಿಲ್ಲಿ ಅನೇಕ ಯೋಗಾಸಕ್ತರು ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಬಹಳ ಉಲ್ಲಾಸ ಮತ್ತು ಉತ್ಸಾಹದಿಂದ ಮಂಗಳವಾರದಂದು ಮೈಸೂರಿನ ಅರಮನೆ ಆವರಣದಲ್ಲಿ ಅಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು. ವೇದಿಕೆಯ ಮೇಲೆ ಒಬ್ಬ ಯೋಗ ಇನ್ಸ್ಸ್ಟ್ರಕ್ಟರ್ ಹಾಗೂ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರಿದ್ದಾರೆ. ಪ್ರಧಾನಿಗಳ ಉಪಸ್ಥಿತಿಯಲ್ಲಿ ಅಲ್ಲಿದ್ದ ಪ್ರತಿಯೊಬ್ಬರು ಅತ್ಯುತ್ತಮ ಹೊಂದಾಣಿಕೆ ಮತ್ತು ಸಂಯೋಜನೆಯೊಂದಿಗೆ ಯೋಗಾಸನಗಳನ್ನು ಮಾಡುತ್ತಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos