PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣಗೊಳಿಸಿ, ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮೋದಿ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ವಿಡಿಯೋ ಇಲ್ಲಿದೆ.
ಉಡುಪಿ, ನವೆಂಬರ್ 28: ಉಡುಪಿಗೆ ಆಗಮಿಸಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣ ಮಾಡಿದ ಪ್ರಧಾನಿ ನಂತರ, ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

