ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

Updated on: Feb 14, 2026 | 4:55 PM

ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್‌ಟ್ರಾಡೋಸ್ಡ್ ರಚನೆಯಾಗಿದೆ.

ಗುವಾಹಟಿ, ಫೆಬ್ರವರಿ 14: ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿರುವ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ (PM Modi in Assam) ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್‌ಟ್ರಾಡೋಸ್ಡ್ ರಚನೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More