ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

Updated on: Mar 28, 2026 | 2:52 PM

ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಉದ್ಘಾಟಿಸಿದರು. ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ.

ಉತ್ತರ ಪ್ರದೇಶ, ಮಾರ್ಚ್​ 28: ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಉದ್ಘಾಟಿಸಿದರು. ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 28, 2026 02:51 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More