New Parliament Inauguration: ಲೋಕಸಭೆಯ ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಸ್ಪೀಕರ್​ ಆಸನದ ಬಳಿ ಸೆಂಗೋಲ್​​ ​ಪ್ರತಿಷ್ಠಾಪಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಸ್ಪೀಕರ್​ ಆಸನದ ಬಳಿ ​ಪ್ರತಿಷ್ಠಾಪನೆ ಮಾಡಿದ್ದಾರೆ. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಸಾಥ್​​​ ನೀಡಿದ್ದಾರೆ.

Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us