PM Modi Speech Live: ಹರಿಯಾಣ ಗೆದ್ದ ಸಂಭ್ರಮಾಚರಣೆಯಲ್ಲಿ ಮೋದಿ ಭಾಗಿ, ನಮೋ ಭಾಷಣದ ನೇರಪ್ರಸಾರ

|

Updated on: Oct 08, 2024 | 8:43 PM

ಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದ್ದು, ಇದೇ ಖುಷಿಯಲ್ಲಿ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು, ಇನ್ನು ಇದೇ ವೇಳೆ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

ನವದೆಹಲಿ, (ಅಕ್ಟೋಬರ್ 08): ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದೆ. ಇದೇ ಖುಷಿಯಲ್ಲಿ ಬಿಜೆಪಿ ನಾಯಕರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದರು. ಈ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಇತರೆ ನಾಯಕರು ಪಾಲ್ಗೊಂಡಿದ್ದರು. ಬಳಿಕ ನರೇಂದ್ರ ಮೋದಿ, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

Published on: Oct 08, 2024 08:39 PM