AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Bangalore Live: ಬೆಂಗಳೂರಿನಲ್ಲಿ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ಲೈವ್ ವಿಡಿಯೋ

PM Modi in Bangalore Live: ಬೆಂಗಳೂರಿನಲ್ಲಿ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ಲೈವ್ ವಿಡಿಯೋ

ಗಣಪತಿ ಶರ್ಮಾ
| Edited By: |

Updated on: Nov 13, 2026 | 1:26 PM

Share

ಪ್ರಧಾನಿ ಮೋದಿ ಬೆಂಗಳೂರು ಭೇಟಿ ನೇರ ಪ್ರಸಾರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಸೇರಿದಂತೆ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.

ಬೆಂಗಳೂರು, ನವೆಂಬರ್ 13: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಕರ್ನಾಟಕದ ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ ಹಾಗೂ ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ನಮ್ಮ ಮೆಟ್ರೋದ 7.5 ಕಿ.ಮೀ. ಪಿಂಕ್ ಲೈನ್ ಮಾರ್ಗ ಉದ್ಘಾಟನೆ, ಕರ್ನಾಟಕದ ವಿವಿಧ ರೈಲು ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಪ್ರಧಾನಿ ಭೇಟಿ ವೇಳೆ ನಡೆಯಲಿವೆ. ಮಡಗಾಂವ್–ಮಂಗಳೂರು–ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಹಸಿರು ನಿಶಾನೆ ತೋರಲಿದ್ದಾರೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More