PM Modi in Bangalore Live: ಬೆಂಗಳೂರಿನಲ್ಲಿ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ಲೈವ್ ವಿಡಿಯೋ
ಪ್ರಧಾನಿ ಮೋದಿ ಬೆಂಗಳೂರು ಭೇಟಿ ನೇರ ಪ್ರಸಾರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಸೇರಿದಂತೆ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.
ಬೆಂಗಳೂರು, ನವೆಂಬರ್ 13: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಕರ್ನಾಟಕದ ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ ಹಾಗೂ ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ನಮ್ಮ ಮೆಟ್ರೋದ 7.5 ಕಿ.ಮೀ. ಪಿಂಕ್ ಲೈನ್ ಮಾರ್ಗ ಉದ್ಘಾಟನೆ, ಕರ್ನಾಟಕದ ವಿವಿಧ ರೈಲು ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಪ್ರಧಾನಿ ಭೇಟಿ ವೇಳೆ ನಡೆಯಲಿವೆ. ಮಡಗಾಂವ್–ಮಂಗಳೂರು–ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಹಸಿರು ನಿಶಾನೆ ತೋರಲಿದ್ದಾರೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
