AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

ಸುಷ್ಮಾ ಚಕ್ರೆ
|

Updated on: Dec 15, 2025 | 9:22 PM

Share

ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ.

ನವದೆಹಲಿ, ಡಿಸೆಂಬರ್ 15: ಜೋರ್ಡಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಆ ದೇಶದಲ್ಲಿ ವಾಸಿಸುವ ಭಾರತೀಯ ವಲಸಿಗರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿಯನ್ನು ಕಂಡು ಜೋರ್ಡಾನ್​​ನ ಭಾರತೀಯರು ಸಂಭ್ರಮಿಸಿದ್ದಾರೆ. ಪ್ರಧಾನಿ ಮೋದಿ ಈ ವೇಳೆ ಭಾರತದ ಬಾವುಟ ಹಿಡಿದು ನಿಂತಿದ್ದ ಮಕ್ಕಳಿಗೆ ಹಸ್ತಲಾಘವ ಮಾಡಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ