Video: ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ಪ್ರಧಾನಿ ಮೋದಿ ವಿಡಿಯೋ ಮತ್ತೆ ವೈರಲ್
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ಪ್ರಧಾನಿ ಮೋದಿಯ ವಿಡಿಯೋ ಮತ್ತೆ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿಯಂದು ತಮ್ಮ ನಿವಾಸದ ಎದುರಿಸುವ ಹಸಿರಿನಲ್ಲಿ ಕುಳಿತು ತಾವು ಸಾಕಿರುವ ಹಸುಗಳಿಗೆ ಹುಲ್ಲು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಪ್ರಧಾನಿ ಮೋದಿಗೆ ಪ್ರಾಣಿಗಳು ಅದರಲ್ಲೂ ಗೋವುಗಳ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತದೆ. ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಹುಲ್ಲುಹಾಸಿನ ಮೇಲೆ ಹಸುಗಳಿಗೆ ಆಹಾರ ನೀಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಮೋದಿ ಸಾಧಾರಣ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.
ನವದೆಹಲಿ, ನವೆಂಬರ್ 17: ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ಪ್ರಧಾನಿ ಮೋದಿಯ ವಿಡಿಯೋ ಮತ್ತೆ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿಯಂದು ತಮ್ಮ ನಿವಾಸದ ಎದುರಿಸುವ ಹಸಿರಿನಲ್ಲಿ ಕುಳಿತು ತಾವು ಸಾಕಿರುವ ಹಸುಗಳಿಗೆ ಹುಲ್ಲು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಪ್ರಧಾನಿ ಮೋದಿಗೆ ಪ್ರಾಣಿಗಳು ಅದರಲ್ಲೂ ಗೋವುಗಳ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತದೆ. ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಹುಲ್ಲುಹಾಸಿನ ಮೇಲೆ ಹಸುಗಳಿಗೆ ಆಹಾರ ನೀಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಮೋದಿ ಸಾಧಾರಣ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

