PM Modi Press Conference Live: ಪ್ರಧಾನಿ ನರೇಂದ್ರ ಮೋದಿ ಸುದ್ದಿಗೋಷ್ಠಿ ನೇರಪ್ರಸಾರ
ಪ್ರಧಾನಿ ಮೋದಿ ಸುದ್ದಿಗೋಷ್ಠಿ ಲೈವ್: ಬಹುದಿನಗಳಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ 2024 ರ ಫಲಿತಾಂಶ ಇಂದು(ಜೂ.04) ಬಂದಿದೆ. ಎನ್ಡಿಎ-292, ಇಂಡಿಯಾ-233 ಹಾಗೂ ಇತರೆ 18 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಎನ್ಡಿಎ (NDA) ಅಂದುಕೊಂಡಂತೆ ಫಲಿತಾಂಶ ಪಡೆದುಕೊಂಡಿಲ್ಲ. ಈ ಎಲ್ಲದರ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.
ಬಹುದಿನಗಳಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ 2024(Lok Sabha Election 2024) ರ ಫಲಿತಾಂಶ ಇಂದು(ಜೂ.04) ಬಂದಿದೆ. ಎನ್ಡಿಎ-292, ಇಂಡಿಯಾ-233 ಹಾಗೂ ಇತರೆ 18 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ. ಜೊತೆಗೆ ವಾರಾಣಸಿ (Varanasi) ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆದರೆ, ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಎನ್ಡಿಎ (NDA) ಅಂದುಕೊಂಡಂತೆ ಫಲಿತಾಂಶ ಪಡೆದುಕೊಂಡಿಲ್ಲ. ಈ ಎಲ್ಲದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.
ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Jun 04, 2024 08:11 PM
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
