ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಪ್ಯಾಲೇಸ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಮೋದಿಯವರಿಗೆ ಗಾರ್ಡ್ ಆಫ್ ಆನರ್ ನೀಡಲಾಯಿತು. ಇದರ ನಂತರ ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್‌ನೊಂದಿಗೆ ಪ್ರಧಾನ ಮಂತ್ರಿ ಮೋದಿ ಸಭೆ ನಡೆಸಿದ್ದಾರೆ.
ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಮೋದಿ ಭೇಟಿ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
