ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ಶೋ: ಜನರಿಂದ ಜೈಕಾರ
ಮಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ.
ಮಂಗಳೂರು, ಏಪ್ರಿಲ್ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi)
ಮೇಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ. ಕಿಕ್ಕಿರಿದು ಮೋದಿ ಅಭಿಮಾನಿಗಳು ಸೇರಿದ್ದು, ಅಭಿಮಾನಿಗಳ ಪ್ರೀತಿ ಕಂಡು ಪುಳಕಿತರಾದರು. ಕಾರ್ಯಕರ್ತರತ್ತ ಹೂ ಎಸೆದು ಖುಷಿ ವ್ಯಕ್ತಪಡಿಸಿದ್ದಾರೆ. ಕಮಲದ ಚಿಹ್ನೆ ತೋರಿಸಿ ಕಾರ್ಯಕರ್ತರಿಗೆ ಮೋದಿ ಹುರುಪು ತುಂಬಿದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್

