ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ಶೋ: ಜನರಿಂದ ಜೈಕಾರ

| Updated By: ಗಂಗಾಧರ​ ಬ. ಸಾಬೋಜಿ

Updated on: Apr 14, 2024 | 8:37 PM

ಮಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ.

ಮಂಗಳೂರು, ಏಪ್ರಿಲ್​ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi)
ಮೇಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ. ಕಿಕ್ಕಿರಿದು ಮೋದಿ ಅಭಿಮಾನಿಗಳು ಸೇರಿದ್ದು, ಅಭಿಮಾನಿಗಳ ಪ್ರೀತಿ ಕಂಡು ಪುಳಕಿತರಾದರು. ಕಾರ್ಯಕರ್ತರತ್ತ ಹೂ ಎಸೆದು ಖುಷಿ ವ್ಯಕ್ತಪಡಿಸಿದ್ದಾರೆ. ಕಮಲದ ಚಿಹ್ನೆ ತೋರಿಸಿ ಕಾರ್ಯಕರ್ತರಿಗೆ ಮೋದಿ ಹುರುಪು ತುಂಬಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on