PM Modi Address Parliament Live: ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಲೋಕಸಭೆಯಲ್ಲಿ ಮೋದಿ ಮಾತು

Parliament Session 2024, PM Modi Speech Live Streaming: ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಹಾಗೂ ಆಡಳಿತ ಪಕ್ಷ ನಾಯಕರು ಉಪಸ್ಥಿತರಿದ್ದಾರೆ. ಹಲವು ವಿಚಾರಗಳ ಬಗ್ಗೆ ಮೋದಿ ಅವರು ಮಾತನಾಡುತ್ತಿದ್ದಾರೆ. ಅವರ ಭಾಷಣದ ನೇರಪ್ರಸಾರ ಇಲ್ಲಿ ವೀಕ್ಷಿಸಿಬಹುದು

PM Modi Address Parliament Live: ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಲೋಕಸಭೆಯಲ್ಲಿ ಮೋದಿ ಮಾತು
|

Updated on: Jul 02, 2024 | 4:02 PM

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜು.2) ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾದ ನಂತರ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿರುವ ಮೊದಲ ಭಾಷಣವಾಗಿದೆ. ಸಂಸತ್ತಿನ ಕೆಳಮನೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಪ್ರಧಾನಿ ಮೋದಿ ಅವರು ಮಾತನಾಡುತ್ತಿದ್ದಾರೆ. ಮೋದಿ ಅವರ ಭಾಷಣದ ನೇರಪ್ರಸಾರದ ಮೂಲಕ ನೋಡಬಹುದು.

Follow us
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ

ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ

ಪ್ರಧಾನಿ ಮೋದಿಯನ್ನು ಭೇಟಿಯಾದ ಟೀಮ್​​​​​ ಇಂಡಿಯಾ

ಉಕ್ಕಿ ಹರಿಯುತ್ತಿರುವ ಚಂಡಿಕಾ ಹೊಳೆಯಲ್ಲಿ ಸಿಲುಕಿದ ಪ್ರಯಾಣಕರಿದ್ದ ಬಸ್!

Team India: ಟೀಮ್ ಇಂಡಿಯಾದ ಚಾಂಪಿಯನ್ಸ್​ ಜೆರ್ಸಿ ಅನಾವರಣ

ಮುಂಜಾನೆ ಮಂಜಿನ ನಡುವೆ ಟೀಮ್ ಇಂಡಿಯಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ

ವಿಮಾನದಲ್ಲಿ ಟೀಮ್ ಇಂಡಿಯಾ ಆಟಗಾರರ ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ

ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!