PM Modi Address Parliament Live: ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು

Updated on: Jul 03, 2024 | 12:19 PM

Parliament Session 2024, PM Modi Speech Live Streaming: ರಾಜ್ಯಸಭೆಯಲ್ಲಿ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದಾರೆ. ಮೋದಿ ಭಾಷಣ ನೇರಪ್ರಸಾರ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ಮಾತನಾಡುತ್ತಿದ್ದಾರೆ. ನೆನ್ನೆ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದರು. ಇದೀಗ ರಾಜ್ಯಸಭೆಯಲ್ಲಿ ಮೋದಿ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಹಾಗೂ ಆಡಳಿತ ಪಕ್ಷ ನಾಯಕರು ಉಪಸ್ಥಿತರಿದ್ದಾರೆ. ಹಲವು ವಿಚಾರಗಳ ಬಗ್ಗೆ ಮೋದಿ ಅವರು ಮಾತನಾಡುತ್ತಿದ್ದಾರೆ. ಇದೀಗ ರಾಜ್ಯಸಭೆಯಲ್ಲಿ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದಾರೆ. ಮೋದಿ ಭಾಷಣ ನೇರಪ್ರಸಾರ ಇಲ್ಲಿದೆ

Published on: Jul 03, 2024 12:12 PM
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More