Kanakadasa Statue: ವಿಧಾನ ಸೌಧದಲ್ಲಿ ಕನಕದಾಸ ಪುತ್ಥಳಿಗೆ ಪ್ರಧಾನಿ ಪುಷ್ಪಾರ್ಚನೆ

Kanakadasa Statue: ವಿಧಾನ ಸೌಧದಲ್ಲಿ ಕನಕದಾಸ ಪುತ್ಥಳಿಗೆ ಪ್ರಧಾನಿ ಪುಷ್ಪಾರ್ಚನೆ

TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 11, 2022 | 10:33 AM

ಮಧ್ಯಾಹ್ನ 12. 10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ಬೆಂಗಳೂರಿನ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ. ಮೊದಲು ವಿಧಾನಸೌಧಕ್ಕೆ ಬಂದ ಪ್ರಧಾನಿ ಮೋದಿ ಕನಕದಾಸ ಪುತ್ಥಳಿಗೆ ನಮನ ಸಲ್ಲಿಸಿದರು. ದೇವನಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12. 10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

Published on: Nov 11, 2022 10:33 AM