ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸುವ ಮೋದಿ: ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ನಿಲ್ದಾಣ
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಬೆಂಗಳೂರಿಗೆ ಭೇಟಿ ನೀಡಿ ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗದ ಉದ್ಘಾಟನೆ ನಡೆಯಲಿದೆ. ಈ ಘಟನೆಗಾಗಿ ರಾಗಿಗುಡ್ಡ ನಿಲ್ದಾಣವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಈ ಯೋಜನೆಗಳು ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುತ್ತವೆ.
ಬೆಂಗಳೂರು, ಆಗಸ್ಟ್ 09: ನಮ್ಮ ಮೆಟ್ರೋದ ಹಳದಿ ಮಾರ್ಗ (Namma Metro Yellow Line) ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ (Bengaluru-Belagavi Vande Bharat Train) ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣವನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲಾಗಿದೆ.
Published on: Aug 09, 2025 09:24 PM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

