Video: ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ವೈಭವ ಕಣ್ತುಂಬಿಕೊಂಡ ಮೋದಿ
ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆ ಉದ್ಘಾಟನೆಗೂ ಮುನ್ನ ಪರಿಶೀಲನೆ ನಡೆಸಿದ್ದಾರೆ. ಚೆನಾಬ್ ನದಿ ಹರಿಯುವ ಕಣಿವೆ ಮೇಲೆ 359 ಮೀ. (1,178 ಅಡಿ) ಎತ್ತರದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿದೆ.
ಕಾಶ್ಮೀರ, ಜೂನ್ 06: ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ವಿಶ್ವದ ಅತ್ಯಂತ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆ ಉದ್ಘಾಟನೆಗೂ ಮುನ್ನ ಪರಿಶೀಲನೆ ನಡೆಸಿದ್ದಾರೆ. ಚೆನಾಬ್ ನದಿ ಹರಿಯುವ ಕಣಿವೆ ಮೇಲೆ 359 ಮೀ. (1,178 ಅಡಿ) ಎತ್ತರದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿದೆ.
ಜಮ್ಮು ಮತ್ತು ಶ್ರೀನಗರ ನಡುವಿನ ಪ್ರಯಾಣದ ಅವಧಿಯನ್ನು 2-3 ಗಂಟೆ ಕಡಿತಗೊಳಿಸಿ 3 ಗಂಟೆಗೆ ಸೀಮಿತಗೊ ಳಿಸಲು ಈ ಸೇತುವೆ ನೆರವಾಗಲಿದೆ. ಭೂಕಂಪ ಸಂಭವಿಸಿದರೂ ಏನೂ ತೊಂದರೆಯಾಗದಂತೆ ಇದನ್ನು ನಿರ್ಮಿಸಲಾಗಿದೆ. ಎತ್ತರ 1,179 ಅಡಿ, ಉದ್ದ -1,315 ಮೀ, ಉಕ್ಕು-28,000+ ಟನ್, ವೆಚ್ಚ 1,486 ಕೋಟಿ ರೂ. ತಗುಲಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವಲ್ಲಿ ಸೇತುವೆಯ ಪ್ರಮುಖ ಪರಿಣಾಮ ಬೀರುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪೆಟ್ರೋಲ್ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್

