AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರ್‌ಲ್ಯಾಂಡ್ಸ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ನೆದರ್‌ಲ್ಯಾಂಡ್ಸ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಸುಷ್ಮಾ ಚಕ್ರೆ
|

Updated on:May 16, 2026 | 11:59 AM

Share

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್‌ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಡಚ್ ಪ್ರಧಾನಿ ರಾಬ್ ಜೆಟ್ಟನ್, ಕಿಂಗ್ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳಿಗೆ ಉತ್ತೇಜನವನ್ನು ನೀಡಿರುವ ಸಮಯದಲ್ಲಿ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದೇನೆ. ಇದು ಸೆಮಿಕಂಡಕ್ಟರ್, ನೀರು, ಶುದ್ಧ ಇಂಧನ ಮತ್ತು ಇತರ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಸಂಬಂಧಗಳನ್ನು ಬಲಪಡಿಸಲು ಅವಕಾಶವನ್ನು ನೀಡುತ್ತದೆ" ಎಂದು ಹೇಳಿದ್ದಾರೆ.

ನವದೆಹಲಿ, ಮೇ 16: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಈ ಭೇಟಿಯ ಭಾಗವಾಗಿ ಪ್ರಧಾನಿ ಮೋದಿ ಆಮ್ಸ್ಟರ್‌ಡ್ಯಾಮ್‌ಗೆ ತೆರಳಿದ್ದಾರೆ. ಆಮ್ಸ್ಟರ್‌ಡ್ಯಾಮ್‌ಗೆ ತೆರಳಿದ ನಂತರ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, “ಆಮ್ಸ್ಟರ್‌ಡ್ಯಾಮ್‌ನಲ್ಲಿ ಬಂದಿಳಿದಿದ್ದೇನೆ. ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳಿಗೆ ಉತ್ತೇಜನವನ್ನು ನೀಡಿರುವ ಸಮಯದಲ್ಲಿ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದೇನೆ. ಇದು ಸೆಮಿಕಂಡಕ್ಟರ್, ನೀರು, ಶುದ್ಧ ಇಂಧನ ಮತ್ತು ಇತರ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಸಂಬಂಧಗಳನ್ನು ಬಲಪಡಿಸಲು ಅವಕಾಶವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: May 16, 2026 11:40 AM

Follow Us