ಕೆಂಪುಕೋಟೆಯಲ್ಲಿ 11ನೇ ಬಾರಿ ಧ್ವಜಾರೋಹಣ ಮಾಡಲಿರೋ PM ಮೋದಿ; ಹೇಗಿದೆ ಸಿದ್ಧತೆ?

ಕೆಂಪುಕೋಟೆಯಲ್ಲಿ 11ನೇ ಬಾರಿ ಧ್ವಜಾರೋಹಣ ಮಾಡಲಿರೋ PM ಮೋದಿ; ಹೇಗಿದೆ ಸಿದ್ಧತೆ?

ಕಿರಣ್ ಹನುಮಂತ್​ ಮಾದಾರ್
|

Updated on: Aug 14, 2024 | 8:40 PM

ನಾಳೆ(ಆ.15) 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ 11ನೇ ಬಾರಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಹಿನ್ನಲೆ ಕೆಂಪುಕೋಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸ್ವಾತಂತ್ರ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ನವದೆಹಲಿ, ಆ.14: ಆಗಸ್ಟ್ 15, ಬ್ರಿಟಿಷರ ದಾಸ್ಯದಿಂದ ಮುಕ್ತವಾದ ಈ ಸುದಿನ, ಭಾರತೀಯರ ಪಾಲಿಗೆ ವಿಶೇಷವಾದ ದಿನ. ಅದರಂತೆ ಈ ಬಾರಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ನಾಳೆ(ಆ.15) 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ 11ನೇ ಬಾರಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಹಿನ್ನಲೆ ಕೆಂಪುಕೋಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸ್ವಾತಂತ್ರ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ