International Yoga Day 2023 Live: ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಯೋಗ, ನೇರಪ್ರಸಾರ

International Yoga Day 2023 Live: ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಯೋಗ, ನೇರಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on:Jun 21, 2023 | 6:22 PM

PM Modi Yoga Day Celebration 2023 Live Streaming: ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಕಚೇರಿಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೇತೃತ್ವ ವಹಿಸಲಿದ್ದು, 190 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. 

ಪ್ರತಿ ವರ್ಷ ವಿಶ್ವ ಯೋಗ ದಿನ (International Yoga Day) ವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ. ಅದೇ ರೀತಿಯಾಗಿ ಈ ಭಾರಿ ಅಮೆರಿಕದ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆ ಕಚೇರಿಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೇತೃತ್ವ ವಹಿಸಿದ್ದು, 190 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಬಳಿಕ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 21, 2023 06:16 PM