AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026: ಮೋದಿ ಭಾಷಣ ಕನ್ನಡದಲ್ಲಿ ಕೇಳಿ

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026: ಮೋದಿ ಭಾಷಣ ಕನ್ನಡದಲ್ಲಿ ಕೇಳಿ

ಅಕ್ಷಯ್​ ಪಲ್ಲಮಜಲು​​
|

Updated on:Feb 19, 2026 | 11:11 AM

Share

ದೆಹಲಿಯ ಭರತ್ ಮಂಟಪದಲ್ಲಿ ನಡೆದ 'ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026' ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಅವರ ಭಾಷಣವನ್ನು ಎಐ ಮೂಲಕ ಕನ್ನಡಕ್ಕೆ ಅನುವಾದಿಸಲಾಗಿತ್ತು. ಈ ಸಮ್ಮಿಟ್ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಒತ್ತಿಹೇಳಿದರು. ಈ ಪ್ರಮುಖ ಭಾಷಣದ ಲೈವ್ ವಿಡಿಯೋ ಲಭ್ಯವಿದೆ.

ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (India AI Impact Summit 2026) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಮಾಡಿದ್ದಾರೆ. ಅದನ್ನು ಕನ್ನಡಕ್ಕೆ ಎಐ ಮೂಲಕ ಅನುವಾದ ಮಾಡಲಾಗಿದೆ. ಇಂದಿನ ಈ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಇದರಲ್ಲಿ ಹೇಳಿದ್ದಾರೆ ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 19, 2026 11:08 AM