AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನ ನಿರ್ಮಾಣಕ್ಕೆ ಹಗಲಿರುಳು ದುಡಿದ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿದ ಮೋದಿ

ಸಂಸತ್ ಭವನ ನಿರ್ಮಾಣಕ್ಕೆ ಹಗಲಿರುಳು ದುಡಿದ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿದ ಮೋದಿ

ರಮೇಶ್ ಬಿ. ಜವಳಗೇರಾ
|

Updated on: May 28, 2023 | 10:03 AM

Share

ಹೊಸ ಸಂಸತ್ ಭವನ ನಿರ್ಮಾಣಕ್ಕೆ ಹಗಲಿರುಳು ದುಡಿದ ಕಾರ್ಮಿಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿ ಗೌರವಿಸಿದರು.

ನವದೆಹಲಿ:  ನೂತನ ಸಂಸತ್ ಭವನ (new Parliament building) ಉದ್ಘಾಟಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮೇ 28) ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಬಳಿಕ ಚಿನ್ನದ ರಾಜದಂಡವನ್ನು ಹಿಡಿದು ನೂತನ ಸಂಸತ್ ಪ್ರವೇಶಿಸಿ ಸ್ಪೀಕರ್​ ಛೇಂಬರ್ ಮುಂದೆ ಪ್ರತಿಷ್ಠಾಪಿಸಿದರು. ನಂತರ ಹೊಸ ಸಂಸತ್ ಭವನ ನಿರ್ಮಾಣಕ್ಕೆ ಹಗಲಿರುಳು ದುಡಿದ ಕಾರ್ಮಿಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿ ಗೌರವಿಸಿದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More