PM Modi addresses rally at Ankola, Live: ಕಾರವಾರದ ಅಂಕೋಲಾದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ

PM Modi addresses rally at Ankola, Live: ಕಾರವಾರದ ಅಂಕೋಲಾದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
|

Updated on:May 03, 2023 | 2:42 PM

ಕರ್ನಾಟಕವನ್ನು ದೇಶದ ನಂಬರ್ ವನ್ ರಾಜ್ಯವನ್ನಾಗಿ ಮಾಡುವ ಸಂಕಲ್ಪ ನಮ್ಮದು ಎಂದು ಪ್ರಧಾನಿ ಮೋದಿ ಹೇಳಿದರು. ಅವರ ಭಾಷಣದ ನೇರ ಪ್ರಸಾರ.

ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮೂಡಬಿದರೆಯಿಂದ ಕಾರವಾರ ಜಿಲ್ಲೆಯ ಅಂಕೋಲಾಗೆ (Ankola) ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ನೆರೆದ ಜನರನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ 40 ವರ್ಷಗಳ ನಂತರ ದೇಶದ ಪ್ರಧಾನ ಮಂತ್ರಿಯೊಬ್ಬರು ನಿಮ್ಮ ಜಿಲ್ಲೆಗೆ ಬಂದಿದ್ದಾರೆ, ಕರ್ನಾಟಕವನ್ನು (Karnataka) ದೇಶದ ನಂಬರ್ ವನ್ ರಾಜ್ಯವನ್ನಾಗಿ ಮಾಡುವ ಸಂಕಲ್ಪ ನಮ್ಮದು ಎಂದು ಹೇಳಿದರು. ಅವರ ಭಾಷಣದ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 03, 2023 02:42 PM