PM Modi in Kittur, Live: ಕಿತ್ತೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ, ಭಾಷಣದ ನೇರ ಪ್ರಸಾರ
ಬೈಲವಾಡ ಕ್ರಾಸ್ ಬಳಿ ಅಯೋಜಿಸಿರುವ ಬೃಹತ್ ಬಿಜೆಪಿ ಸಮಾವೇಶದಲ್ಲಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಅವರ ಭಾಷಣದ ನೇರ ಪ್ರಸಾರ
ಬೆಳಗಾವಿ: ಜಿಲ್ಲೆಯ ಕಿತ್ತೂರು ಮತಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಿದರು. ಅಂಕೋಲಾದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ಮೋದಿ ಹೆಲಿಕಾಪ್ಟರ್ ನಲ್ಲಿ ಕಿತ್ತೂರಿಗೆ (Kittur) ಆಗಮಿಸಿದರು. ಜಿಲ್ಲೆಯ ಬೈಲವಾಡ ಕ್ರಾಸ್ ಬಳಿ ಅಯೋಜಿಸಿರುವ ಬೃಹತ್ ಬಿಜೆಪಿ ಸಮಾವೇಶದಲ್ಲಿ ಮೋದಿ ಕನ್ನಡದಲ್ಲೇ (Kannada) ಭಾಷಣ ಆರಂಭಿಸಿದರು. ಅವರ ಭಾಷಣದ ನೇರ ಪ್ರಸಾರ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 03, 2023 04:27 PM
Latest Videos