PM Modi Karnataka Visit Live: ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ; ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!

Updated on: Apr 15, 2026 | 11:10 AM

PM Narendra Modi Adichunchanagiri Math Visit Live: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಐತಿಹಾಸಿಕ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿದರು. ಇದು ಮೋದಿಯವರ ಆದಿಚುಂಚನಗಿರಿಗೆ ಮೊದಲ ಭೇಟಿಯಾಗಿದೆ. ಈ ಸಂದರ್ಭದಲ್ಲಿ, ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ, ಮಠದ ಪೂಜ್ಯ ಶ್ರೀಗಳ ಆಶೀರ್ವಾದ ಪಡೆದರು. ಈ ಭೇಟಿಯು ರಾಜ್ಯದ ಧಾರ್ಮಿಕ ಮತ್ತು ಸಾಮಾಜಿಕ ಮಹತ್ವವನ್ನು ಎತ್ತಿ ಹಿಡಿದಿದೆ.

ಬೆಂಗಳೂರು.ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ಇಂದು ಭೇಟಿ ನೀಡಿದ್ದಾರೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ, ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 15, 2026 11:10 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More