ಬೆಂಗಳೂರಿಗೆ ಬಂದಿಳಿದ ಪ್ರಧಾನಿ, ಮೋದಿಯವರ ವಿಶೇಷ ವಿಮಾನ ಹೇಗಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ. ಇನ್ನು ಸಿಲಿಕಾನ್ ಸಿಟಿಗೆ ಬಂದಿಳಿದ ಮೋದಿಯನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್ಸಿ ಮಾರುತಿರಾವ್ ಮುಳೆ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.
ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ. ಇನ್ನು ಸಿಲಿಕಾನ್ ಸಿಟಿಗೆ ಬಂದಿಳಿದ ಮೋದಿಯನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್ಸಿ ಮಾರುತಿರಾವ್ ಮುಳೆ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

