ಬೆಂಗಳೂರಿಗೆ ಬಂದಿಳಿದ ಪ್ರಧಾನಿ, ಮೋದಿಯವರ ವಿಶೇಷ ವಿಮಾನ ಹೇಗಿದೆ ನೋಡಿ

Updated on: Aug 10, 2025 | 11:01 AM

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೆಂಗಳೂರಿನ HAL ಏರ್​ ಪೋರ್ಟ್​ ಗೆ ಬಂದಿಳಿದಿದ್ದಾರೆ. ಇನ್ನು ಸಿಲಿಕಾನ್ ಸಿಟಿಗೆ ಬಂದಿಳಿದ ಮೋದಿಯನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್​ಸಿ ಮಾರುತಿರಾವ್ ಮುಳೆ‌ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.

ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೆಂಗಳೂರಿನ HAL ಏರ್​ ಪೋರ್ಟ್​ ಗೆ ಬಂದಿಳಿದಿದ್ದಾರೆ. ಇನ್ನು ಸಿಲಿಕಾನ್ ಸಿಟಿಗೆ ಬಂದಿಳಿದ ಮೋದಿಯನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್​ಸಿ ಮಾರುತಿರಾವ್ ಮುಳೆ‌ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More