PM Modi in Assam: ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ

Updated on: Sep 13, 2025 | 7:50 PM

ಅಸ್ಸಾಂನ ಗುವಾಹಟಿಯಲ್ಲಿ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಅವರು ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ ಪುಸ್ತಕವನ್ನು ಅನಾವರಣಗೊಳಿಸಿದರು. ಪ್ರಧಾನಿ ಮೋದಿ ಈ ಹಿಂದೆ ಮಿಜೋರಾಂ ಮತ್ತು ಮಣಿಪುರಕ್ಕೆ ಭೇಟಿ ನೀಡಿದ್ದರು. ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಆಯೋಜಿಸಲಾದ ಸಮಾರಂಭದಲ್ಲಿ ಭಾಗವಹಿಸಿದ ಮೋದಿ, ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರಿಗೆ ಗೌರವ ಸಲ್ಲಿಸಿದರು.

ಗುವಾಹಟಿ, ಸೆಪ್ಟೆಂಬರ್ 13: ಅಸ್ಸಾಂನ ಗುವಾಹಟಿಯಲ್ಲಿ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಅವರು ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ ಪುಸ್ತಕವನ್ನು ಅನಾವರಣಗೊಳಿಸಿದರು. ಪ್ರಧಾನಿ ಮೋದಿ ಈ ಹಿಂದೆ ಮಿಜೋರಾಂ ಮತ್ತು ಮಣಿಪುರಕ್ಕೆ ಭೇಟಿ ನೀಡಿದ್ದರು. ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಆಯೋಜಿಸಲಾದ ಸಮಾರಂಭದಲ್ಲಿ ಭಾಗವಹಿಸಿದ ಮೋದಿ, ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರಿಗೆ ಗೌರವ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಮಿಜೋರಾಂ ಹಾಗೂ ಮಣಿಪುರಕ್ಕೆ ಭೇಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ