PM Modi live roadshow in Moodbidri: ಕರಾವಳಿ ಪ್ರಾಂತ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ, ಮೂಡಬಿದರೆಯಲ್ಲಿ ರೋಡ್ ಶೋ

PM Modi live roadshow in Moodbidri: ಕರಾವಳಿ ಪ್ರಾಂತ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ, ಮೂಡಬಿದರೆಯಲ್ಲಿ ರೋಡ್ ಶೋ

ಅರುಣ್​ ಕುಮಾರ್​ ಬೆಳ್ಳಿ
|

Updated on:May 03, 2023 | 11:52 AM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ರಾಜ್ಯದ ಕರಾವಳಿ ಪ್ರದೇಶದಲ್ಲಿ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.

ದಕ್ಷಿಣ ಕನ್ನಡ: ನಿನ್ನೆ ಬಿಸಿಲುನಾಡುಗಳಾದ ಚಿತ್ರದುರ್ಗ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ಮತ್ತು ರೋಡ್ ಶೋ ನಡೆಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ರಾಜ್ಯದ ಕರಾವಳಿ ಪ್ರದೇಶದಲ್ಲಿ (coastal region) ಪ್ರಚಾರ ಶುರುವಿಟ್ಟುಕೊಂಡಿದ್ದಾರೆ. ಜಿಲ್ಲೆಯ ಮೂಡಬಿದಿರೆ ವಿಧಾನಸಭಾ (Moodbidri constituency) ಕ್ಷೇತ್ರದಲ್ಲಿ ಅವರು ರೋಡ್ ಶೋ ನಡೆಸಿದ್ದು ಅದರ ನೇರಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 03, 2023 11:43 AM