India Vice President Election: ಭಾರತದ ಉಪರಾಷ್ಟ್ರಪತಿ ಚುನಾವಣೆ; ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಉಪರಾಷ್ಟ್ರಪತಿ ಚುನಾವಣೆ 2025: ಜಗದೀಪ್ ಧನ್ಖರ್ (Jagdeep Dhankhar) ರಾಜೀನಾಮೆ ಬಳಿಕ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ. ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಮಾಡಿದ್ದಾರೆ.
ಭಾರತದ ಉಪರಾಷ್ಟ್ರಪತಿ ಚುನಾವಣೆ: ಜಗದೀಪ್ ಧನ್ಖರ್ (Jagdeep Dhankhar) ರಾಜೀನಾಮೆ ಬಳಿಕ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ. ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಮಾಡಿದ್ದಾರೆ.
Published on: Sep 09, 2025 11:07 AM
Follow Us
Latest Videos
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್ನಾಗ್ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ

