ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್ವೊಂದನ್ನು ಗಿಫ್ಟ್ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು.
ಬೆಳಗಾವಿ, (ಏಪ್ರಿಲ್ 28): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ಮುಗಿದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕರ್ನಾಟಕ್ಕಕೆ ಆಗಮಿಸಿದ್ದು, ಇಂದು ಮೊದಲಿಗೆ ಬೆಳಗಾವಿಯಿಂದ (Belagavi) ತಮ್ಮ ಮತಬೇಟೆ ಶುರು ಮಾಡಿದ್ದಾರೆ. ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್ವೊಂದನ್ನು ಗಿಫ್ಟ್ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

