Video: ಬ್ಯಾಂಕಾಕ್ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಇಂದು ಬ್ಯಾಂಕಾಕ್ಗೆ ಭೇಟಿ ನೀಡಿರುವ ಅವರು ಥಾಯ್ ರಾಮಾಯಣ ಹಾಗೂ ಗರ್ಬಾ ನೃತ್ಯವನ್ನು ವೀಕ್ಷಿಸಿದ್ದಾರೆ. ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಸಂಬಂಧಗಳನ್ನು ಸಂಕೇತಿಸುವ ರಾಮಾಯಣದ ಥಾಯ್ ಆವೃತ್ತಿ 'ರಾಮಕಿಯೆನ್' ಅನ್ನು ವೀಕ್ಷಿಸಿದರು.
ಬ್ಯಾಂಕಾಕ್, ಏಪ್ರಿಲ್ 03: ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಇಂದು ಬ್ಯಾಂಕಾಕ್ಗೆ ಭೇಟಿ ನೀಡಿರುವ ಅವರು ಥಾಯ್ ರಾಮಾಯಣ ಹಾಗೂ ಗರ್ಭಾ ನೃತ್ಯವನ್ನು ವೀಕ್ಷಿಸಿದ್ದಾರೆ. ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಸಂಬಂಧಗಳನ್ನು ಸಂಕೇತಿಸುವ ರಾಮಾಯಣದ ಥಾಯ್ ಆವೃತ್ತಿ ‘ರಾಮಕಿಯೆನ್’ ಅನ್ನು ವೀಕ್ಷಿಸಿದರು. ಪ್ರಧಾನಿ ಮೋದಿ ಅವರು 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ನಲ್ಲಿದ್ದಾರೆ, ಅಲ್ಲಿ ಅವರು ಏಪ್ರಿಲ್ 4 ರಂದು ಪ್ರಾದೇಶಿಕ ನಾಯಕರೊಂದಿಗೆ ಸಹಕಾರದ ಪ್ರಮುಖ ಕ್ಷೇತ್ರಗಳ ಕುರಿತು ಚರ್ಚಿಸಲಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos