Video: ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ

Updated on: Apr 03, 2025 | 3:08 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಇಂದು ಬ್ಯಾಂಕಾಕ್​ಗೆ ಭೇಟಿ ನೀಡಿರುವ ಅವರು ಥಾಯ್​ ರಾಮಾಯಣ ಹಾಗೂ ಗರ್ಬಾ ನೃತ್ಯವನ್ನು ವೀಕ್ಷಿಸಿದ್ದಾರೆ. ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಸಂಬಂಧಗಳನ್ನು ಸಂಕೇತಿಸುವ ರಾಮಾಯಣದ ಥಾಯ್ ಆವೃತ್ತಿ 'ರಾಮಕಿಯೆನ್' ಅನ್ನು ವೀಕ್ಷಿಸಿದರು.

ಬ್ಯಾಂಕಾಕ್, ಏಪ್ರಿಲ್ 03:   ಪ್ರಧಾನಿ ನರೇಂದ್ರ ಮೋದಿ(Narendra Modi) ಎರಡು ದಿನಗಳ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಇಂದು ಬ್ಯಾಂಕಾಕ್​ಗೆ ಭೇಟಿ ನೀಡಿರುವ ಅವರು ಥಾಯ್​ ರಾಮಾಯಣ ಹಾಗೂ ಗರ್ಭಾ ನೃತ್ಯವನ್ನು ವೀಕ್ಷಿಸಿದ್ದಾರೆ. ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಸಂಬಂಧಗಳನ್ನು ಸಂಕೇತಿಸುವ ರಾಮಾಯಣದ ಥಾಯ್ ಆವೃತ್ತಿ ‘ರಾಮಕಿಯೆನ್’ ಅನ್ನು ವೀಕ್ಷಿಸಿದರು. ಪ್ರಧಾನಿ ಮೋದಿ ಅವರು 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ನಲ್ಲಿದ್ದಾರೆ, ಅಲ್ಲಿ ಅವರು ಏಪ್ರಿಲ್ 4 ರಂದು ಪ್ರಾದೇಶಿಕ ನಾಯಕರೊಂದಿಗೆ ಸಹಕಾರದ ಪ್ರಮುಖ ಕ್ಷೇತ್ರಗಳ ಕುರಿತು ಚರ್ಚಿಸಲಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More