PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

Updated on: Mar 23, 2026 | 10:34 PM

ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More