ಶ್ರೀಶೈಲಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಕೇಸರಿ ಬಾವುಟ ಹಿಡಿದು ಜನರಿಂದ ಅದ್ದೂರಿ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಇಂದು ಆಂಧ್ರಪ್ರದೇಶದ ಕರ್ನೂಲ್‌ಗೆ ಆಗಮಿಸಿದ್ದು, ಅಲ್ಲಿ ಅವರು ಒಟ್ಟು 13,430 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಕರ್ನೂಲ್‌ಗೆ ಬಂದಿಳಿದ ನಂತರ ಪ್ರಧಾನಿ ಮೋದಿ ನಂದ್ಯಾಲ್ ಜಿಲ್ಲೆಯ ಶ್ರೀಶೈಲಂ ದೇವಸ್ಥಾನಕ್ಕೆ ರಸ್ತೆ ಮೂಲಕ ತೆರಳಿದ್ದಾರೆ. ಈ ವೇಳೆ ಶ್ರೀಶೈಲಂನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಪ್ರಧಾನಿ ಮೋದಿಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಕೇಸರಿ ಬಾವುಟವನ್ನು ಬೀಸುತ್ತಾ ಅದ್ದೂರಿ ಸ್ವಾಗತ ನೀಡಿದರು.
ಶ್ರೀಶೈಲ, ಅಕ್ಟೋಬರ್ 16: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಆಂಧ್ರಪ್ರದೇಶದ ಕರ್ನೂಲ್‌ಗೆ ಆಗಮಿಸಿದ್ದು, ಅಲ್ಲಿ ಅವರು ಒಟ್ಟು 13,430 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಕರ್ನೂಲ್‌ಗೆ ಬಂದಿಳಿದ ನಂತರ ಪ್ರಧಾನಿ ಮೋದಿ ನಂದ್ಯಾಲ್ ಜಿಲ್ಲೆಯ ಶ್ರೀಶೈಲಂ ದೇವಸ್ಥಾನಕ್ಕೆ ರಸ್ತೆ ಮೂಲಕ ತೆರಳಿದ್ದಾರೆ. ಈ ವೇಳೆ ಶ್ರೀಶೈಲಂನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಪ್ರಧಾನಿ ಮೋದಿಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಕೇಸರಿ ಬಾವುಟವನ್ನು ಬೀಸುತ್ತಾ ಅದ್ದೂರಿ ಸ್ವಾಗತ ನೀಡಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 16, 2025 03:21 PM
Latest Videos

