AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Bangalore Live: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ; ನೇರ ಪ್ರಸಾರ ಇಲ್ಲಿದೆ

PM Modi in Bangalore Live: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ; ನೇರ ಪ್ರಸಾರ ಇಲ್ಲಿದೆ

ಸುಷ್ಮಾ ಚಕ್ರೆ
| Edited By: |

Updated on:Oct 13, 2026 | 11:58 AM

Share

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ರಸ್ತೆಗಳಲ್ಲೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿತು. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ರಸ್ತೆಗಳಲ್ಲೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿತು.

ಬೆಂಗಳೂರಿನ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ರಾಜ್ಯಪಾಲ ತ್ಯಾವರ್​ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಹಲವರು ಬರಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ವಹಿಸಲಾಗಿದೆ. ಎಲ್ಲ ರಸ್ತೆಗಳಲ್ಲೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ಬಿಜೆಪಿ ಚಿಹ್ನೆಯಿರುವ ಕ್ಯಾಪ್​ಗಳನ್ನು ತೊಟ್ಟು ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿತು. ಬೆಂಗಳೂರಿನಲ್ಲಿ ಮೋದಿ ಮೇನಿಯಾ ಹೇಗಿದೆ ಎಂಬುದರ ನೇರ ಪ್ರಸಾರ ಇಲ್ಲಿದೆ…

Published on: Nov 11, 2022 09:38 AM

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More