PM Modi in Bengaluru LIVE: 4 ಗಂಟೆಯಲ್ಲಿ 3 ಕಾರ್ಯಕ್ರಮ, ಪ್ರಧಾನಿ ಮೋದಿ ಬೆಂಗಳೂರು ಭೇಟಿ ನೇರಪ್ರಸಾರ
Modi in Bengaluru LIVE: ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರು ಪ್ರವಾಸದಲ್ಲಿದ್ದು, ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಸಹ ಸೂಚಿಸಿದ್ದಾರೆ. ಇನ್ನು ಬಿಜೆಪಿ ಸಹ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಅಲ್ಲಲ್ಲಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಪ್ರಧಾನಿ ಮೋದಿ ಬೆಂಗಳೂರು ರೌಂಡ್ಸ್ ನೇರಪ್ರಸಾರವನ್ನು ನಿಮ್ಮ ವಿಟಿ9ನಲ್ಲಿ ವೀಕ್ಷಿಸಬಹುದು.
ಬೆಂಗಳೂರು, (ಆಗಸ್ಟ್ 10): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರು ಪ್ರವಾಸದಲ್ಲಿದ್ದು, ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಸಹ ಸೂಚಿಸಿದ್ದಾರೆ. ಇನ್ನು ಬಿಜೆಪಿ ಸಹ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಅಲ್ಲಲ್ಲಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಪ್ರಧಾನಿ ಮೋದಿ ಬೆಂಗಳೂರು ರೌಂಡ್ಸ್ ನೇರಪ್ರಸಾರವನ್ನು ನಿಮ್ಮ ವಿಟಿ9ನಲ್ಲಿ ವೀಕ್ಷಿಸಬಹುದು.
Published on: Aug 10, 2025 09:39 AM
Latest Videos

