ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.
ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

