PM Modi Interview: ಪ್ರಧಾನಿ ಮತ್ತು 5 ಎಡಿಟರ್ಸ್, ಮೋದಿ ದುಂಡು ಮೇಜಿನ ಸಂದರ್ಶನದ ನೇರ ಪ್ರಸಾರ

Updated on: May 02, 2024 | 8:37 PM

ಪ್ರಧಾನಿ ಮೋದಿ ಸಂದರ್ಶನ: ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದು, ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನವದೆಹಲಿ, (ಮೇ.02): ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ(TV9 Network Chief Editors) ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳ ಸಂಪಾದಕರು ಪ್ರಧಾನಿ ನರೇಂದ್ರ ಮೋದಿಯವರ(PM Narendra Modi) ಸಂದರ್ಶನ (Interview)ನಡೆಸಿದ್ದು, ಸಂದರ್ಶನದಲ್ಲಿ ಪ್ರಧಾನಿ ಮೋದಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದುಂಡು ಮೇಜಿನ ಸಂದರ್ಶನದ ಬಗ್ಗೆ ನೀವು ಕೇಳಿದ್ದೀರಾ?  ಇಂದು ಟಿವಿ9 ನೆಟ್ವರ್ಕ್ ನ (Tv9 Network) ಬೇರೆ ಬೇರೆ ಭಾಷೆಗಳ ಸಂಪಾದಕರು (editors) ಪ್ರಧಾನಿ ನರೇಂದ್ರ ಮೋದಿ ಅವರನ್ನು ದುಂಡು ಮೇಜಿನಲ್ಲಿ ಸಂದರ್ಶನ ಮಾಡಿದ್ದು, ಏನೆಲ್ಲಾ ಅಂಶಗಳನ್ನು ಹೇಳುತ್ತಿದ್ದಾರೆ ಎನ್ನುವುದನ್ನು ಲೈವ್​ನಲ್ಲಿ ನೋಡಿ.

Published on: May 02, 2024 08:01 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More