ಪ್ರಧಾನಿ ಮೋದಿ ಅಲ್ಲಾ ಕೊಟ್ಟ ಗಿಫ್ಟ್: ಮುಸ್ಲಿಂ ಅಭಿಮಾನಿಯ ಮನದಾಳದ ಮಾತು
ಮೆಟ್ರೋ ಹಳದಿ ಮಾರ್ಗವನ್ನು ಲೋಕಾರ್ಪಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಾಜಿನಗರದ ಮೊಹಮ್ಮದ್ ಗೌಸ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಮೋದಿ ಅವರ ಕೆಲಸದ ಬಗ್ಗೆ ಗೌಸ್ ಅವರು ತಮ್ಮ ಮೆಚ್ಚುಗೆಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು, ಆಗಸ್ಟ್ 10: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮೆಟ್ರೋ ಹಳದಿ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೋದಿಯನ್ನು ನೋಡಲು ಜನರು ಎಲ್ಲೆಡೆ ಜಮಾಯಿಸಿದ್ದಾರೆ. ಶಿವಾಜಿನಗರದ ಮೊಹಮ್ಮದ್ ಗೌಸ್ ಎಂಬ ಮುಸ್ಲಿಂ ವ್ಯಕ್ತಿ ಮೋದಿಯನ್ನು ಹಾಡಿಹೊಗಳಿದ್ದಾರೆ. ಪ್ರಧಾನಿ ಮೋದಿ ಅಲ್ಲಾ ಕೊಟ್ಟ ಗಿಫ್ಟ್ ಎಂದು ಹೇಳಿದ್ದಾರೆ. ಅವರು ದೇಶಕ್ಕೆ ಉತ್ತಮ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

