AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Jul 11, 2026 | 8:19 PM

Share

ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ನ್ಯೂಜಿಲೆಂಡ್ ಪ್ರವಾಸವನ್ನು ಮುಗಿಸಿ ಇಂದು ಭಾರತಕ್ಕೆ ಮರಳಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದರಿಂದು ಇದು ಬಹಳ ಐತಿಹಾಸಿಕ ಮಹತ್ವ ಪಡೆಯಿತು. ಇದಕ್ಕೂ ಮೊದಲು ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೂ ಭೇಟಿ ನೀಡಿದ್ದರು. ಮೂರನೇ ದೇಶವಾಗಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದ ಅವರು ಇದೀಗ ದೆಹಲಿಗೆ ಮರಳಿದ್ದಾರೆ. ಇಂದು ಸಂಜೆ ವಿಮಾನ ನಿಲ್ದಾಣದಲ್ಲಿ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಖುದ್ದಾಗಿ ಬಂದು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ನವದೆಹಲಿ, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಅವರು ತಮ್ಮ 2 ದಿನಗಳ ನ್ಯೂಜಿಲೆಂಡ್ ಪ್ರವಾಸವನ್ನು ಮುಗಿಸಿ ಇಂದು ಭಾರತಕ್ಕೆ ಮರಳಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದರಿಂದು ಇದು ಬಹಳ ಐತಿಹಾಸಿಕ ಮಹತ್ವ ಪಡೆಯಿತು. ಇದಕ್ಕೂ ಮೊದಲು ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೂ ಭೇಟಿ ನೀಡಿದ್ದರು. ಮೂರನೇ ದೇಶವಾಗಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ್ದ ಅವರು ಇದೀಗ ದೆಹಲಿಗೆ ಮರಳಿದ್ದಾರೆ. ಇಂದು ಸಂಜೆ ವಿಮಾನ ನಿಲ್ದಾಣದಲ್ಲಿ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಖುದ್ದಾಗಿ ಬಂದು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More