PM Narendra Modi: ₹5,500 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನದಲ್ಲಿ ಮೆಗಾ ರೋಡ್ ಶೋ ಕೈಗೊಂಡಿದ್ದು, ಅಲ್ಲಿ ₹5,500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಸುತ್ತಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿರುವ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಧಾನಿ ಮೋದಿಯವರಿಗೆ ಸಾಥ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸದಾ ಕಾಲ ಅಭಿವೃದ್ಧಿ ಪರ ಚಿಂತನೆ ನಡೆಸುತ್ತಾರೆ. ಅದರಲ್ಲೂ, ವಿವಿಧ ರಾಜ್ಯಗಳಿಗೆ ಪೂರಕವಾಗುವಂತಹ ಯೋಜನೆಗಳನ್ನು ಕೇಂದ್ರ ಸರ್ಕಾರದ ಮೂಲಕ ಒದಗಿಸುವುದು ಮತ್ತು ತ್ವರಿತಗತಿಯಲ್ಲಿ ಅವುಗಳನ್ನು ಪೂರ್ಣಗೊಳಿಸಿ, ಉದ್ಘಾಟಿಸುವುದು ಕೂಡ ಪ್ರಧಾನಿ ಮೋದಿಯವರ ಕಾರ್ಯವೈಖರಿ. ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನದಲ್ಲಿ ಮೆಗಾ ರೋಡ್ ಶೋ ಕೈಗೊಂಡಿದ್ದು, ಅಲ್ಲಿ ₹5,500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಸುತ್ತಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿರುವ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಧಾನಿ ಮೋದಿಯವರಿಗೆ ಸಾಥ್ ನೀಡಿದ್ದಾರೆ. ಪ್ರಧಾನಿ ರೋಡ್ ಶೋಗೆ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆ ಬದಿಯಲ್ಲಿ ನಿಂತು ಪುಷ್ಪವೃಷ್ಠಿಗೈದಿದ್ದಾರೆ.
Published on: May 10, 2023 04:57 PM
Follow Us
Latest Videos
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
