PM Narendra Modi Mysuru Visit Live: ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ವಿವೇಕಾನಂದ ಯುವ ಕೇಂದ್ರ ಲೋಕಾರ್ಪಣೆ

Updated on: Aug 01, 2026 | 3:45 PM

ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ ಲೈವ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರು, ಐತಿಹಾಸಿಕ 'ವಿವೇಕ ಸ್ಮಾರಕ' (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಓವಲ್ ಮೈದಾನ ಹೆಲಿಪ್ಯಾಡ್ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಲಿದ್ದು, ಈ ಕುರಿತು ಲೈವ್ ವೀಡಿಯೋ ಲಭ್ಯವಿದೆ. ಇದು ಮೈಸೂರಿಗೆ ಮಹತ್ವದ ಭೇಟಿಯಾಗಿದೆ.

Swami Vivekananda Cultural Youth Centre Inauguration Live Streaming: ಸಾಂಸ್ಕೃತಿಕ ನಗರಿ ಮೈಸೂರಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿಯವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More