ಮೈಸೂರಲ್ಲಿ ಶಾಸಕ ರಾಮದಾಸ್ ಬೆನ್ನುತ್ತಟ್ಟಿ ಶುಭಹಾರೈಸಿದ ಪ್ರಧಾನಿ ಮೋದಿ
ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಉದ್ಘಾಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿಳಿದ ವೇಳೆ ಶಾಸಕ ಎಸ್ ಎ ರಾಮದಾಸ್ ಸ್ವಾಗತಿಸಿದರು.
ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇಯನ್ನು ಪ್ರಧಾನಿ ನರೇಂದ್ರ ಮೋದಿ ಮಂಡ್ಯದ ಮದ್ದೂರಿನ ಗೆಜ್ಜಲಗೆರೆಯಲ್ಲಿ ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಮೈಸೂರು ವಿಮಾನ ನಿಲ್ದಾಣದಲ್ಲಿ ಇಳಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಶಾಸಕ ಎಸ್ ಎ ರಾಮದಾಸ್ ನಾಗೇಂದ್ರ ಮೇಯರ್ ಶಿವಕುಮಾರ್ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸ್ವಾಗತಿಸಿದರು. ಈ ವೇಳೆ ಪ್ರಧಾನಿ ಮೋದಿ ಶಾಸಕ ರಾಮದಾಸ್ಗೆ ಬೆನ್ನುತಟ್ಟಿ ಶುಭ ಹಾರೈಸಿದ್ದು, ವಿಶೇಷವಾಗಿತ್ತು.
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
