AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಮನುಷ್ಯನ ಜನ್ಮದಿನ; ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ

ಉಕ್ಕಿನ ಮನುಷ್ಯನ ಜನ್ಮದಿನ; ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ

ಸುಷ್ಮಾ ಚಕ್ರೆ
|

Updated on: Oct 31, 2026 | 6:52 PM

Share

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ 151 ನೇ ಜನ್ಮದಿನದ ಅಂಗವಾಗಿ ಬೃಹತ್ 'ಸ್ಟ್ಯಾಚ್ಯೂ ಆಫ್ ಯೂನಿಟಿ' ಪಾದಕ್ಕೆ ಪ್ರಧಾನಿಯವರು ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಮನ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು, ಸಶಸ್ತ್ರ ಸೀಮಾ ಪಡೆ (SSB), ಗಡಿ ಭದ್ರತಾ ಪಡೆ (BSF), ಮತ್ತು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ತುಕಡಿಗಳು ನಡೆಸಿಕೊಟ್ಟ ವರ್ಣರಂಜಿತ 'ರಾಷ್ಟ್ರೀಯ ಏಕತಾ ದಿವಸ್ ಪರೇಡ್' ಗೌರವವನ್ನು ಸ್ವೀಕರಿಸಿದರು.

ಏಕತಾ ನಗರ, ಅಕ್ಟೋಬರ್ 31: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ‘ರಾಷ್ಟ್ರೀಯ ಏಕತಾ ದಿನ’ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರಕ್ಕೆ ಭೇಟಿ ನೀಡಿ, ವಿಶ್ವದ ಅತಿ ಎತ್ತರದ ‘ಸ್ಟ್ಯಾಚ್ಯೂ ಆಫ್ ಯೂನಿಟಿ’ (ಏಕತಾ ಪ್ರತಿಮೆ) ಬಳಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಿದರು.

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ 151 ನೇ ಜನ್ಮದಿನದ ಅಂಗವಾಗಿ ಬೃಹತ್ ‘ಸ್ಟ್ಯಾಚ್ಯೂ ಆಫ್ ಯೂನಿಟಿ’ ಪಾದಕ್ಕೆ ಪ್ರಧಾನಿಯವರು ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಮನ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು, ಸಶಸ್ತ್ರ ಸೀಮಾ ಪಡೆ (SSB), ಗಡಿ ಭದ್ರತಾ ಪಡೆ (BSF), ಮತ್ತು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ತುಕಡಿಗಳು ನಡೆಸಿಕೊಟ್ಟ ವರ್ಣರಂಜಿತ ‘ರಾಷ್ಟ್ರೀಯ ಏಕತಾ ದಿವಸ್ ಪರೇಡ್’ ಗೌರವವನ್ನು ಸ್ವೀಕರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More