ಗಾಂಧಿ ಜಯಂತಿ: ರಾಜ್ಘಾಟ್ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ